ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು (ಆ.28) ರಜೆ ಘೋಷಣೆ



(ನ್ಯೂಸ್ ಕಡಬ) newskadaba.com ಕಡಬ, ಆ.28. ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದಾಗಿ ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರದಂದು ರಜೆ ಘೋಷಿಸಲಾಗಿದೆ.







ಕಡಬ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಆಗಸ್ಟ್ 28 ರಂದು ರಜೆ ಘೋಷಿಸಲಾಗಿದೆ ಎಂದು ಕಡಬ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top