Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ



(ನ್ಯೂಸ್‌ ಕಡಬ) newskadaba.com, ಆ.28:‌‌ ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಜೋರಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್ಅಲರ್ಟ್ಘೋಷಿಸಲಾಗಿದೆ.





ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ಅಲರ್ಟ್‌, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ಅಲರ್ಟ್ಘೋಷಣೆ ಮಾಡಲಾಗಿದೆ. ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ.






ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ ಜಿಲ್ಲೆಯಲ್ಲಿ ಮಳೆಯಾಗಲಿದೆ.

error: Content is protected !!
Scroll to Top