(ನ್ಯೂಸ್ ಕಡಬ) newskadaba.com, ಆ.28 ಲಕ್ನೋ : ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್ (32) ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.