(ನ್ಯೂಸ್ ಕಡಬ) newskadaba.com ಆ. 28. ವಿದ್ಯಾರಶ್ಮಿ ವಿದ್ಯಾಲಯ ಸವಣೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲ್ಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಕಡ್ಯ ಕೊಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಗಿರುತ್ತಾಳೆ.
ಇವಳು ಕೊಣಾಜೆ ರಾಮಣ್ಣ ಆಚಾರಿ ಮತ್ತು ಪ್ರೇಮಲತಾ ದಂಪತಿ ಪುತ್ರಿ.














