(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ನಗರದ ಕದ್ರಿಹಿಲ್ಸ್ ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಯುವನಿಧಿ ಫಲಾನುಭವಿಗಳಿಗೆ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗಸ್ಥರನ್ನಾಗಿಸುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0824-2211477, 8277741731 ಸಂಪರ್ಕಿಸಬಹುದು ಎಂದು ಕೆ.ಜಿ.ಟಿ.ಟಿ.ಐ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








