ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟಕ್ಕೆ ಆಯ್ಕೆ



(ನ್ಯೂಸ್‌ ಕಡಬ) newskadaba.com ಅ.16. ದ.ಕ.ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ವಾರ್ಷಿಕ ಮಹಾಸಭೆ ಬಿಜೈ ಕಚೇರಿಯಲ್ಲಿ ನಡೆಯಿತು.
ಗೌರವಾಧ್ಯಕ್ಷರಾಗಿ ಎಮ್.ಜೆ.ಸಾಲ್ಯಾನ್ ನೇಮಕಗೊಂಡರು. ಅಧ್ಯಕ್ಷರಾಗಿ ಸುನಂದ ಕುಂಬ್ಳೆ, ಕಾರ್ಯದರ್ಶಿಯಾಗಿ ಡಿ.ಆರ್.ಸುನಂದ ದಂಬೆಕೋಡಿ, ಖಜಾಂಚಿಯಾಗಿ ಜಯಪ್ರಕಾಶ್, ಜತೆ ಕಾರ್ಯದರ್ಶಿಯಾಗಿ ರಾಯಿ ರಾಜ್ ಕುಮಾರ್ ಹಾಗೂ ಇಂದ್ರಾವತಿ ಆಯ್ಕೆಯಾದರು. ರಫೀಕ್ ಕುಕ್ಕಾಡಿ ಸ್ವಾಗತಿಸಿದರು.





error: Content is protected !!
Scroll to Top