ಎಪ್ರಿಲ್ 30 ರಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.27. ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ದಿನ ನಿಗದಿಯಾಗಿರುವಂತೆಯೇ ಬಿಜೆಪಿ ಪ್ರಣಾಳಿಕೆ ಎಪ್ರಿಲ್ 30 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ‌.





ನಾಲ್ಕು ದಿನಗಳ ಕರ್ನಾಟಕ ಪ್ರವಾಸದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಕೈಗೊಳ್ಳಬೇಕಾಗಿದ್ದ ಬಳ್ಳಾರಿ ಪ್ರವಾಸ ಕೊನೆಯ ಕ್ಷಣದಲ್ಲಿ ರದ್ದಾಗಿದ್ದು, ಶುಕ್ರವಾರ ಸಂಜೆ ಕೊಪ್ಪಳಕ್ಕೆ ಭೇಟಿ ನೀಡಿ ರೋಡ್ ಶೋದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ನಡುವೆ ಪಕ್ಷದ ಪ್ರಣಾಳಿಕೆ ಸಿದ್ಧವಾಗುತ್ತಿದ್ದು, ಎಪ್ರಿಲ್ 30 ರಂದು ಬಿಡುಗಡೆಯಾಗುವ ಸಾಧ್ಯತೆ ಕಂಡುಬಂದಿದೆ.






error: Content is protected !!
Scroll to Top