ಅಫ್ಘಾನಿಸ್ತಾನ: 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು



(ನ್ಯೂಸ್ಕಡಬ) newskadaba.com,  .03: ಅಫ್ಘಾನಿಸ್ತಾನದಲ್ಲಿ ಮಧ್ಯರಾತ್ರಿ 6.3 ತೀವ್ರತೆಯ ಭೂಕಂಪನ ಸಂಭವಿಸಿದ್ದು ಸುಮಾರು 20 ಮಂದಿ ಸಾವನ್ನಪ್ಪಿ,320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯರಾತ್ರಿ 1 ಗಂಟೆಗೆ ಭೂಕಂಪದ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್‌ ಸರ್ವೆಹೇಳೆದೆ.







ಅಫ್ಘಾನಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯು ಸಾವುನೋವುಗಳು ಮತ್ತು ಹಾನಿಗಳ ಮೌಲ್ಯಮಾಪನಗಳನ್ನು ನಂತರ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಹೇಳಿದೆ. ಸಾಮಾಜಿಕ ಮಾಧ್ಯಮದ ವೀಡಿಯೊದಿಂದ ಪಡೆದ ಚಿತ್ರದಲ್ಲಿ ಅಫ್ಘಾನಿಸ್ತಾನದ ಮಜರ್‌ ಇ ಷರೀಫ್‌ನಲ್ಲಿ ಭೂಕಂಪದ ನಂತರ ಬ್ಲೂ ಮಸೀದಿ ,ಕಟ್ಟಡಗಳು ಕುಸಿದಿದೆ.






error: Content is protected !!
Scroll to Top