ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ



(ನ್ಯೂಸ್‌ ಕಡಬ) newskadaba.com,  ನ.05:  ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಎರಡು ಕಾರುಗಳಿಗೆ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಸುಳ್ಯದ ಅರಂತೋಡು ಮಸೀದಿ ಬಳಿ ನಡೆದಿದೆ.





ಅಪಘಾತವಾದ ಕಾರುಗಳಲ್ಲಿಇದ್ದವರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಗೆ ಗಾಯಗಳಾಗಿದ್ದು, ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು.






ಈ ಸಂದರ್ಭದಲ್ಲಿ ಕಾಲೇಜು ಬಿಟ್ಟು ಮನೆಗೆ ಹೋಗುತ್ತಿದ್ದ ಮಕ್ಕಳು ಕಾರಿನ ಅಪಘಾತದಿಂದ ಅಲ್ಪ ಅಂತರದಿಂದ ಪಾರಾಗಿದ್ದಾರೆ.

error: Content is protected !!
Scroll to Top