ಇಂದಿನ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com,  ನ.12 ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆ ಹಾಗೂ ಸಂಜೆಯ ವೇಳೆಗೆ ಚಳಿ ಇರಲಿದೆ. ಮಲೆನಾಡು ಭಾಗಗಳಲ್ಲಿ ಮುಂಜಾನೆ ಇಬ್ಬನಿ ಬೀಳಲಿದೆ.





ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ. ಬೆಂಗಳೂರಿನಲಲ್ಲಿ ಮಂಜಾನೆ ಮತ್ತು ಸಂಜೆ ಚಳಿ ಇರಲಿದ್ದು, ಅಲ್ಲಲ್ಲಿ ಮೊಡ ಕವಿದ ವಾತಾವರಣ ಇರಲಿದ






ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

error: Content is protected !!
Scroll to Top