ಸಾಲುಮರದ ತಿಮ್ಮಕ್ಕ ನಿಧನ



(ನ್ಯೂಸ್ ಕಡಬ) newskadaba.com,  .14:   ಪರಿಸರ ಮಾತೆ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ(114) ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.





error: Content is protected !!
Scroll to Top