ಇಂದಿನ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com,  ಡಿ.12: ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆ ವೇಳೆಗೆ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರ ಜೊತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.





ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.






ನಗರಗಳ ಹವಾಮಾನ ವರದಿ
ಬೆಂಗಳೂರು: 27-15
ಮಂಗಳೂರು: 31-23
ಶಿವಮೊಗ್ಗ: 29-17
ಬೆಳಗಾವಿ: 28-16
ಮೈಸೂರು: 28-16

error: Content is protected !!
Scroll to Top