ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳ್ಳುವ ಹಂತದಲ್ಲಿದೆ ; ಟ್ರಂಪ್



(ನ್ಯೂಸ್ ಕಡಬ) newskadaba.com,ಡಿ.29:  ರಷ್ಯಾ ಉಕ್ರೇನ್‌ ನಡುವಿನ ಯುದ್ಧ ಕೊನೆಗೊಳ್ಳುವ ಹಂತದಲ್ಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ.ಉಕ್ರೇನ್‌ ಅಧ್ಯಕ್ಷ ವ್ಲಾಡಿಮಿರ್‌ ಝೆಲೆನ್ಸ್ಕಿ ಅವರೊಂದಿಗೆ ತನ್ನ ಖಾಸಗಿ ನಿವಾಸ ಫ್ಲೋರಿಡಾದ ಮಾರ್‌-ಎ-ಲಾಗೊದಲ್ಲಿ ಟ್ರಂಪ್‌ ಮಹತ್ವದ ಸಭೆ ನಡೆಸಿದರು.ಎರಡು ಗಂಟೆಗಳ ಕಾಲ ನಡೆದ ಸಭೆಯ ಬಳಿಕ ಮಾತನಾಡಿದ ಟ್ರಂಪ್‌, ನಾವು ಎರಡೂ ಕಡೆಯವರೊಂದಿಗೆ ಬಹಳ ಹತ್ತಿರವಾಗಿದ್ದೇವೆ ಎಂದರು.





ಯುದ್ಧವನ್ನು ಕೊನೆಗೊಳಿಸುವ ಕರಡು ಒಪ್ಪಂದ ಬಹುತೇಕ ಪೂರ್ಣಗೊಂಡಿದೆ. ಎರಡೂ ಕಡೆಯವರು ಆ ಯುದ್ಧವನ್ನು ಕೊನೆಗೊಳಿಸುವಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದಾರೆ ಎಂದು ತಿಳಿಸಿದರು.






error: Content is protected !!
Scroll to Top