ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ- ಸಂಪುಟ ಒಪ್ಪಿಗೆ



(ನ್ಯೂಸ್‌ ಕಡಬ) newskadaba.com,ಜ,23 : ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ…





2027ರ ಡಿಸೆಂಬರ್ 31 ರವರೆಗೆ ಹೊರಡಿಸಲಾಗಿರುವ ಎಲ್ಲಾ ಅಧಿಸೂಚನೆಗಳಿಗೆ ಅನ್ವಯ ಆಗುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ವರ್ಗಕ್ಕೆ ಈಗ ಇರುವ 35 ವರ್ಷದ ವಯೋಮಿತಿ ಇದ 40 ವರ್ಷಕ್ಕೆ ಅನ್ವಯ ಆಗುವಂತೆ ವಿಸ್ತರಣೆಯಾಗಿದೆ.






ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಈಗ ಇರುವ 38 ವರ್ಷ ವಯೋಮಿತಿ 43 ವರ್ಷಗಳಿಗೆ ಅನ್ವಯವಾಗುವಂತೆ ವಿಸ್ತರಣೆ ಆಗಿದೆ.

error: Content is protected !!
Scroll to Top