ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ



(ನ್ಯೂಸ್ಕಡಬ) newskadaba.com,ಫೆ.06: ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ/ ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ಹಸ್ತ / ಯೋಗ: ಧೃತಿ / ಕರಣ: ಕೌಲವ ಸೂರ್ಯೋದಯ – 06.46
ಸೂರ್ಯಾಸ್ತ – 6.23
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00





ರಾಶಿಭವಿಷ್ಯ :






ಮೇಷ: ಬರುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಳ್ಳಿ. ಸುಖ ಭೋಜನ ಮಾಡುವಿರಿ.
ವೃಷಭ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ಮಿಥುನ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.

ಕಟಕ: ಆಧ್ಯಾತಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಸಿಂಹ: ಹಳೆ ಸ್ನೇಹಿತರ ಜೊತೆ ಸಂವಾದ ನಡೆಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.
ಕನ್ಯಾ: ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಹೊಸ ಒಪ್ಪಂದಗಳಾಗಲಿವೆ.

ತುಲಾ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
ವೃಶ್ಚಿಕ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಧನುಸ್ಸು: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.

ಮಕರ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
ಕುಂಭ: ಅವಿವಾಹಿತರಾಗಿದ್ದರೆ ಮದುವೆ ವಿಷಯ ನಿಮ ಮುಂದೆ ಪ್ರಸ್ತಾಪವಾಗಲಿದೆ.
ಮೀನ: ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮ ವಾಗಿರುತ್ತದೆ. ತಲೆ ಅಥವಾ ಬೆನ್ನುನೋವು ಕಾಡಲಿದೆ

error: Content is protected !!
Scroll to Top