ಕಡಬದ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಮೃತ್ಯು



(ನ್ಯೂಸ್ ಕಡಬ) newskadaba.com ಕಡಬ, ಫೆ.19. ಕಡಬದ ಯುವಕನೋರ್ವ ಐರ್ಲೆಂಡ್ ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.





ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು  ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್(31) ಬುಧವಾರದಂದು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಲಾಗಿದೆ.






ತಿಂಗಳ ಹಿಂದಷ್ಟೇ ಐರ್ಲೆಂಡ್ ದೇಶಕ್ಕೆ ತೆರಳಿದ್ದ ಸಾಂಜೋ ಸುನಿಲ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

error: Content is protected !!
Scroll to Top