(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು ನಡೆದ ದ್ವಿತೀಯ ಪಿ.ಯು.ಸಿ ರಾಜ್ಯಶಾಸ್ತ್ರ ಪರೀಕ್ಷೆಗೆ 3,571 ವಿದ್ಯಾರ್ಥಿಗಳು ಹಾಜರಾಗಿದ್ದು, 92 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.