(ನ್ಯೂಸ್ ಕಡಬ) newskadaba.com ಮಾ. 17. ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ 6 ತಿಂಗಳುಗಳ ಕಾಲ ರಾಯಚೂರು
ಜಿಲ್ಲೆಯ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದಾರೆ.
ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ.








