ಕಡಬ: ಜೋಮ್ಸ್ ಅಕಾಡೆಮಿಯಲ್ಲಿ 2026ನೇ ಸಾಲಿನ CET/NEET ಪ್ರವೇಶಾತಿ ಆರಂಭ



(ನ್ಯೂಸ್‌ ಕಡಬ) newskadaba.com,ಮಾ.19: . ಕಡಬ ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಸೈಂಟ್ ಜೋಕಿಮ್ಸ್  ಕಾಲೇಜು ಮುಂಭಾಗದ ಪಿಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ‘ಜೋಮ್ಸ್ ಅಕಾಡೆಮಿ’ ಸಂಸ್ಥೆಯಲ್ಲಿ ಅಲ್ಪಾವಧಿಯ ವೇಗವರ್ಧಿತ ಕೋರ್ಸ್ (Crash Course) ಮತ್ತು 2026ನೇ ಸಾಲಿನ CET/ NEET ಕೋಚಿಂಗ್ ಪ್ರವೇಶಾತಿ ಆರಂಭಗೊಂಡಿದೆ.





ಸೀಮಿತ ಸೀಟುಗಳು ಮಾತ್ರ ಲಭ್ಯವಿದ್ದು, ಬೆಂಗಳೂರು ಮತ್ತು ಮೈಸೂರಿನ 21ಕ್ಕೂ ಹೆಚ್ಚು ವರ್ಷಗಳ ಅನುಭವಿ ಪರಿಣಿತರಿಂದ ತರಬೇತಿ ನೀಡಲಾಗುವುದು. CET ಕೋರ್ಸ್‌ ಗಳು ಮಾರ್ಚ್ 23ರಿಂದ ಎಪ್ರಿಲ್ 22ರ ವರೆಗೆ, NEET ಕೋರ್ಸ್ ಮಾರ್ಚ್ 23ರಿಂದ ಮೇ 02ರ ವರೆಗೆ ನಡೆಯಲಿದೆ.






  • ಕೋರ್ಸ್ ಶುಲ್ಕ
  • CET ₹ 8,000/-
  • NEET ₹ 9,000/-
  • CET + NEET ₹ 10,000/-

 

ಇಲ್ಲಿ ಸಂಪೂರ್ಣ ಪಠ್ಯಕ್ರಮದ ಪುನರಾವರ್ತನೆ, ​ದೈನಂದಿನ ಪರೀಕ್ಷೆಗಳು ಮತ್ತು ವಿಶ್ಲೇಷಣೆ, ​ಸಂದೇಹ ಪರಿಹಾರ ಸೆಷನ್‌ ಗಳು, ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳ ಚರ್ಚೆ, ​ತಜ್ಞ ಅಧ್ಯಾಪಕರಿಂದ ಮಾರ್ಗದರ್ಶನ, ​ಸಂದೇಹ ಪರಿಹಾರ ತರಗತಿಗಳು ಮತ್ತು ಸಮಯ ನಿರ್ವಹಣೆಯ ತರಬೇತಿ ನೀಡಲಾಗುವುದು.

 

ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಗೆ ಭೇಟಿ ನೀಡಿ ಇಂದೇ ನೋಂದಾಯಿಸಿ. ಹೆಚ್ಚಿನ ಮಾಹಿತಿಗಾಗಿ jomzacademy@gmail.com ಅಥವಾ 7619578133, 7760527433 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top