ಇಂದಿನ ರಾಜ್ಯದ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com ,ಮಾ.24: ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ. ಸಂಜೆಯ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.







ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.






error: Content is protected !!
Scroll to Top