ಸುಳ್ಯ ವಿಧಾನಸಭಾ ಚುನಾವಣೆ ► ಗುತ್ತಿಗಾರಿನಲ್ಲಿ ಗರಿಷ್ಠ 93% ಹಾಗೂ ನೂಜಿಬಾಳ್ತಿಲದಲ್ಲಿ ಕನಿಷ್ಠ 61% ಮತದಾನ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.13. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯು ಸುಸೂತ್ರವಾಗಿ ನಡೆದಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರಿನಲ್ಲಿ ಗರಿಷ್ಟ ಹಾಗೂ ನೂಜಿಬಾಳ್ತಿಲದಲ್ಲಿ ಕನಿಷ್ಟ ಮತದಾನವಾಗಿದೆ.

ಗುತ್ತಿಗಾರಿನ ಬಳ್ಳಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 120 ರಲ್ಲಿ 93 ಶೇಕಡಾ ಗರಿಷ್ಠ ಮತದಾನವಾಗಿದ್ದು, ನೂಜಿಬಾಳ್ತಿಲ ಗ್ರಾಮದ ಮತಗಟ್ಟೆ ಸಂಖ್ಯೆ 32 ರಲ್ಲಿ 61% ಕನಿಷ್ಠ ಮತದಾನವಾಗಿದೆ. ಇನ್ನುಳಿದ ಮತಗಟ್ಟೆಗಳಲ್ಲಿ ಎಂದಿನಂತೆ ಮತದಾನವಾಗಿದೆ.

Also Read  ವಿಧಾನಪರಿಷತ್ ಚುನಾವಣೆ- ಜಿಲ್ಲೆಯಾದ್ಯಂತ ಮದ್ಯ ನಿಷೇಧ

error: Content is protected !!
Scroll to Top