ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ



(ನ್ಯೂಸ್‌ ಕಡಬ) newskadaba.com,  ಮಾ.26: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಏಪ್ರಿಲ್ 16ರಿಂದ 20ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ “ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವ ವೈಭವ-2026” ಕಾರ್ಯಕ್ರಮಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಆಹ್ವಾನಿಸಲಾಯಿತು.







ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯೊಂದಿಗೆ ದೇವಸ್ಥಾನದ ಪ್ರಸಾದವನ್ನು ನೀಡಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು.






error: Content is protected !!
Scroll to Top