(ನ್ಯೂಸ್ ಕಡಬ) newskadaba.com, ಎ.06 ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದೆ. ಕಳೆದ ವಾರ 260 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಒಂದೇ ದಿನ 165 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 15,000 ರೂ ಗಡಿಯೊಳಗೆ ಬಂದಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಳಿತಗಳಾಗಿವೆ. ಹಲವು ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಸೋಮವಾರ ಇದರ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,700 ರುಪಾಯಿ ಇದೆ.
24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,36,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.ಬದುಕುಳಿದ ಘಟನೆ ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ ನಡೆದಿದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 6ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,913 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,670 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,185 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,913 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,670 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ









