ಇಂದಿನ ರಾಜ್ಯದ ಹವಾಮಾನ ವರದಿ



(ನ್ಯೂಸ್ಕಡಬ) newskadaba.com,ಎ.11: ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಭಾಗಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.







ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12 ರ ವರೆಗೆ ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ..






error: Content is protected !!
Scroll to Top