ಮೂಡುಬಿದಿರೆ: ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಭರ್ಜರಿ ಗೆಲುವುBy News Kadaba Desk / May 15, 2018 ಮಂಗಳೂರು, ಮೇ.15. ರಾಜ್ಯದಲ್ಲಿ ಬಿಜೆಪಿಯು ಮೊದಲ ಖಾತೆ ತೆರೆದಿದ್ದು, ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಕಾಂಗ್ರೆಸ್ನ ಅಭ್ಯರ್ಥಿ ಅಭಯಚಂದ್ರ ಜೈನ್ ರನ್ನು 22 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿಯು ಸೋಲಿಸಿದೆ. Share this:FacebookXRelated Posts:ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್'ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಅರಿವಿದೆ'- ಡಿಕೆಶಿ'ಒಂದು ರಾಷ್ಟ್ರ ಒಂದು ಚುನಾವಣೆ': ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆಸುಬ್ರಹ್ಮಣ್ಯ: ಅರ್ಚಕರ ಮನೆಯಿಂದ 1.15 ಲ.ರೂ. ಮೌಲ್ಯದ ಚಿನ್ನಾಭರಣ-ನಗದು ಕಳವುಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶಕ್ರಿಸ್ಮಸ್-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ- ರಾಜ್ಯ ಸರ್ಕಾರದ.ಕ. ಸರ್ಕಾರಿ ಶಾಲೆ ಉಳಿಸಲು 'ನಮಗಾಗಿ' ವೆಬ್ ಪೋರ್ಟಲ್ ಬಿಡುಗಡೆ'ಕಾಂಗ್ರೆಸ್ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು'- ಪ್ರಲ್ಹಾದ ಜೋಶಿ'ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ '- ಲಕ್ಷ್ಮಿ ಹೆಬ್ಬಾಳ್ಕರ್ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ- ಪ್ರಧಾನಿ ಮೋದಿಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಕೇಸ್: ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್ಐಆರ್ ದಾಖಲುಮಂಗಳೂರು: ಮೊಟ್ಟಮೊದಲ 'ರೋಬೋಟಿಕ್ ಬಟರ್ಫ್ಲೈ' ಶೋಗೆ ಚಾಲನೆರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಸರಕಾರದ ಕೈಗೊಂಬೆಯಾಗಿ ಕೆಲಸ ನಿರ್ವಹಿಸುವ ಪೊಲೀಸ್ ಇಲಾಖೆ- ಸುಧಾಕರ ರೆಡ್ಡಿ ಖಂಡನೆಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ