ಸುಳ್ಯ: ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ► ಆರನೇ ಬಾರಿ ವಿಜಯದ ಪತಾಕೆ ಹಾರಿಸಿದ ಎಸ್.ಅಂಗಾರBy News Kadaba Desk / May 15, 2018 ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ವಿಜಯದ ಪತಾಕೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ರವರನ್ನು ನಾಲ್ಕು ಬಾರಿ ಮಣಿಸಿದ ಎಸ್ ಅಂಗಾರ ಆರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.