ಇಂದಿನ ರಾಜ್ಯದ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com,  .25:   ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಾಗಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ..







ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ..






error: Content is protected !!
Scroll to Top