(ನ್ಯೂಸ್ ಕಡಬ) newskadaba.com, ಮೇ.27 ಚಿನ್ನದ ಬೆಲೆ ಇವತ್ತೂ ಕಡಿಮೆ ಆಗಿದೆ. ನಿನ್ನೆ 45 ರೂ ತಗ್ಗಿದ್ದ ಇದರ ಬೆಲೆ (Gold Rates) ಇವತ್ತು 55 ರೂ ಇಳಿದಿದೆ. ಎರಡು ದಿನದಲ್ಲಿ ಗ್ರಾಮ್ಗೆ 100 ರೂ ಕಡಿಮೆ ಆದಂತಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಏರಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ನಿಂತ ನೀರಾಗಿದೆ. ಕಳೆದ ಒಂದು ವಾರದಿಂದ ಬೆಲೆಯಲ್ಲಿ ವ್ಯತ್ಯಾಸ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,45,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,58,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,45,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,829 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,510 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,872 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,829 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,510 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ
ಬೆಂಗಳೂರು: 14,510 ರೂ









