CWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

(ನ್ಯೂಸ್‌ ಕಡಬ) newskadaba.com,  ಜೂ.03 ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ನೇಮಕ ಮಾಡಿದೆ.

CWC ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಮಿತಿ. ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿ ಇದಾಗಿದೆ. ದೇಶದ್ಯಾಂತ ಇರುವ ಪ್ರಮುಖ ನಾಯಕರನ್ನು ಈ ಸಮಿತಿಯಲ್ಲಿ ಸದಸ್ಯರಾಗಿಸಿದೆ.

ಈ ಸಮಿತಿಯಲ್ಲಿ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವ ಮೂಲಕ ಕಾಂಗ್ರೆಸ್‌ ಪ್ರಮೋಷನ್ ನೀಡಿದೆ.

Scroll to Top