ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ



(ನ್ಯೂಸ್ ಕಡಬ) newskadaba.com ಕಡಬ, ಜೂ. 05. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.







 

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಜ್ಞಾನವಿ ಎನ್ 10ನೇ ತರಗತಿ ಮತ್ತು ಪ್ರಜ್ವಲ್ 9ನೇ ತರಗತಿ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ.ರೈ.ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದವರು, ವಿದ್ಯಾರ್ಥಿಗಳು






ಉಪಸ್ಥಿತರಿದ್ದರು.

error: Content is protected !!
Scroll to Top