ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ- ಸವಾರ ಗಂಭೀರ



(ನ್ಯೂಸ್‌ ಕಡಬ) newskadaba.com ಸುಳ್ಯ, ಜೂ. 06. ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ನಡೆದಿದೆ.







ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ.






error: Content is protected !!
Scroll to Top