ಇಂದಿನಿಂದ ಕಡಬದ ನವದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಡಿಸ್ಕೌಂಟ್ ಸೇಲ್

(ನ್ಯೂಸ್ ಕಡಬ) newskadaba.com ಕಡಬ, ಜು.11. ಇಲ್ಲಿನ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ದುರ್ಗಾಂಬಿಕಾ ಟವರ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನವದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಡಿಸ್ಕೌಂಟ್ ಸೇಲ್ ಜುಲೈ 11 ಮಂಗಳವಾರದಿಂದ ಪ್ರಾರಂಭಗೊಂಡು ಜುಲೈ 20 ಗುರುವಾರದವರೆಗೆ ನಡೆಯಲಿದೆ.

ಮಳೆಗಾಲದ ಹೊಚ್ಚ ಹೊಸ ಸಂಗ್ರಹದೊಂದಿಗೆ ಅತ್ಯಾಕರ್ಷಕ ವಿನ್ಯಾಸಗಳ ವಿನೂತನ ವಸ್ತ್ರಗಳನ್ನು ತರಿಸಲಾಗಿದ್ದು, ಗ್ರಾಹಕರು ಎಂದಿನಂತೆ ಸಹಕರಿಸಬೇಕಾಗಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಳಿಗಾಗಿ 9449302183 ಸಂಖ್ಯೆಯನ್ನು ಸಂಪರ್ಕಿಸಬಹುದು.

Also Read  ಮನೆಗೆ ತಂದಿರಿಸಿದ್ದ ದಾರಂದ ಬಿದ್ದು ಬಾಲಕಿ ಮೃತ್ಯು..!

error: Content is protected !!
Scroll to Top