ಜಿಲ್ಲೆಯಾದ್ಯಂತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಮುಂದುವರಿಕೆ ► ಕಾರಣವೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ಇಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 25ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಕೆಯಾಗಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು. ನಿಷೇಧಾಜ್ಞೆಯ ನಡುವೆಯೂ ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ಘರ್ಷಣೆ ನಡೆದಿತ್ತು.

Also Read  ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ

error: Content is protected !!
Scroll to Top