ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ; ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಳಿತ



(ನ್ಯೂಸ್‌ ಕಡಬ) newskadaba.com,  ಜೂ.18 : ಚಿನ್ನದ ಬೆಲೆಯಲ್ಲಿಂದು ಯಥಾಸ್ಥಿತಿ ಇದೆ. ಗುರುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 13,850 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 15,110 ರೂಪಾಯಿ ಕಂಡುಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,800ರೂ. ಇದ್ದರೆ, 10 ಗ್ರಾಂಗೆ 1,38,500 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 13,85,000ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,20,880 ರೂ. ಇದ್ದರೆ 10 ಗ್ರಾಂಗೆ ನೀವು 1,51,100ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 15,11,000ರೂ. ಪಾವತಿ ಮಾಡಬೇಕು.







ಬೆಳ್ಳಿ ದರದಲ್ಲಿ ಕೊಂಚ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 260 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,600 ರುಪಾಯಿ ಹಾಗೂ 1 ಕೆಜಿಗೆ 2,60,000 ರುಪಾಯಿ ಕಂಡು ಬಂದಿದೆ.






error: Content is protected !!
Scroll to Top