(ನ್ಯೂಸ್ ಕಡಬ) newskadaba.com,ಜೂ.20 : ಶುಕ್ರವಾರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ, ಶನಿವಾರ ಮತ್ತೆ ಭಾರಿ ಏರಿಕೆ ಕಾಣುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿದೆ.
22 ಕ್ಯಾರೆಟ್ ಚಿನ್ನ: ಪ್ರತಿ ಗ್ರಾಂಗೆ ₹20 ಏರಿಕೆಯಾಗಿದ್ದು, ಪ್ರಸ್ತುತ ₹13,390 ತಲುಪಿದೆ. (10 ಗ್ರಾಂಗೆ ₹1,33,900)
24 ಕ್ಯಾರೆಟ್ ಚಿನ್ನ: ಪ್ರತಿ ಗ್ರಾಂಗೆ ₹22 ಹೆಚ್ಚಳವಾಗಿದ್ದು, ಪ್ರಸ್ತುತ ₹14,608 ತಲುಪಿದೆ. (10 ಗ್ರಾಂಗೆ ₹1,46,080)
ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದರೂ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ ಪ್ರತಿ ಗ್ರಾಂ ಬೆಳ್ಳಿಗೆ ₹250 ಇದ್ದು, 1 ಕೆಜಿ ಬೆಳ್ಳಿಯ ಬೆಲೆ ₹2,50,000 ತಲುಪಿದೆ.









