ಬಂಗಾರದ ಬೆಲೆಯಲ್ಲಿ ಕೊಂಚ ಚೇತರಿಕೆ



(ನ್ಯೂಸ್‌ ಕಡಬ) newskadaba.com,  ಜೂ.26 ಹಲವು ದಿನಗಳಿಂದ ಭಾರೀ ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಏರಿಕೆ ಕಂಡು ಬಂದಿದೆ. ಶುಕ್ರವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದಲ್ಲಿ 25 ರೂ. ಏರಿಕೆಯಾಗಿ 12,980 ರೂ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ 14,160 ರೂ. ಇದೆ.







ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,03,840 ರೂ. ಇದ್ದರೆ, 10 ಗ್ರಾಂಗೆ 1,29,800 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 12,98,000 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,13,280 ರೂ. ಇದ್ದರೆ 10 ಗ್ರಾಂಗೆ ನೀವು 1,41,600 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,16,000 ರೂ. ಪಾವತಿ ಮಾಡಬೇಕು.






ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 240 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,400 ರುಪಾಯಿ ಹಾಗೂ 1 ಕೆಜಿಗೆ 2,40,000 ರುಪಾಯಿ ಕಂಡು ಬಂದಿದೆ.

error: Content is protected !!
Scroll to Top