ಉಚಿತ ಬಸ್ ಪಾಸ್ ಬೆನ್ನಲ್ಲೇ ಹಣ ಮರುಪಾವತಿಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ: ಸೇವಾಸಿಂಧು ಮೂಲಕ ಅರ್ಜಿ ಆಹ್ವಾನ



(ನ್ಯೂಸ್‌ ಕಡಬ) newskadaba.com, : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ ಬೆನ್ನಲ್ಲೇ, ಈಗಾಗಲೇ ಪಾವತಿಸಲಾಗಿರುವ ಬಸ್ ಪಾಸ್ ಶುಲ್ಕವನ್ನು ಮರುಪಾವತಿ ಮಾಡಲು ಅಧಿಕೃತ ಆದೇಶ ಹೊರಡಿಸಿದೆ.







ಯೋಜನೆ: ಬಸ್ ಪಾಸ್ ಶುಲ್ಕ ಮರುಪಾವತಿ ,ಅರ್ಜಿ ಸಲ್ಲಿಕೆ ಆರಂಭ: ಜೂನ್ 29 ರಿಂದ.






KSRTC, BMTC, NWKRTC ಮತ್ತು KKRTC ಜಂಟಿಯಾಗಿ ಹಣ ಮರುಪಾವತಿ ಮಾಡುತ್ತವೆ.ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.: ಸೇವಾಸಿಂಧು ಪೋರ್ಟಲ್‌ನಲ್ಲಿ ಒಟಿಪಿ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.

ವಿದ್ಯಾರ್ಥಿಗಳು ತಮ್ಮ ನಿಖರವಾದ ಬ್ಯಾಂಕ್ ಖಾತೆ ವಿವರಗಳನ್ನು ಒದಗಿಸಬೇಕು.ಸಲ್ಲಿಕೆಯಾದ ಅರ್ಜಿಗಳ ಪರಿಶೀಲನೆ ಮುಗಿದ 7 ದಿನಗಳ ಒಳಗಾಗಿ NEFT ಅಥವಾ RTGS ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಲಿದೆ.

error: Content is protected !!
Scroll to Top