ಧಾರಾಕಾರ ಮಳೆ ಹಿನ್ನೆಲೆ ನಾಳೆ (ಆ. 01) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆBy News Kadaba Desk / July 31, 2026 (ನ್ಯೂಸ್ ಕಡಬ) newskadaba.com ಜು. 31. ಶುಕ್ರವಾರ ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ನಾಳೆ (ಆ.01) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.