ಇಂದು ಸಿಇಟಿ ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.01. ಕರ್ನಾಟಕ ಸಿಇಟಿ ಫಲಿತಾಂಶವು ಇಂದು ಮಧ್ಯಾಹ್ನ 1 ಗಂಟೆಗೆ ಪ್ರಕಟವಾಗಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತವಾಗಿ ಫಲಿತಾಂಶವನ್ನು ವೆಬ್‌ಸೈಟ್ ಗಳಲ್ಲಿ 3 ಗಂಟೆ ಪ್ರಕಟಿಸಲಿದೆ.

ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಪ್ರಿಲ್ ತಿಂಗಳಿನಲ್ಲಿ 2018ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿತ್ತು. ಒಟ್ಟು 1,98,639 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Also Read  ಬಿಬಿಸಿ ಮೇಲೆ ಐಟಿ ದಾಳಿ ➤ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ!

error: Content is protected !!
Scroll to Top