ಇಂಡೇನ್ ಗ್ಯಾಸ್ ಗ್ರಾಹಕರ ಗಮನಕ್ಕೆ: ಆ.14 ಇ-ಕೆವೈಸಿ ಪೂರ್ಣಗೊಳಿಸಲು ಕೊನೆಯ ದಿನ!



(ನ್ಯೂಸ್‌ ಕಡಬ) newskadaba.com, ಆ.10: ಇಂಡೇನ್ ಗ್ಯಾಸ್ ಗ್ರಾಹಕರು ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಆಗಸ್ಟ್ 14 ಕೊನೆಯ ದಿನವಾಗಿದೆ. ಇ-ಕೆವೈಸಿ ಮಾಡಿಸುವುದು ಬಾಕಿ ಇರುವ ಬಳಕೆದಾರರು ನಿಗದಿತ ದಿನಾಂಕದೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.







ನಿಗದಿತ ಸಮಯದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಗ್ಯಾಸ್ ಪೂರೈಕೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.ಅರ್ಹ ಬಳಕೆದಾರರು ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ರೈ ಇಂಡೇನ್ ಗ್ಯಾಸ್ ಕಚೇರಿಯನ್ನು ಸಂಪರ್ಕಿಸಬಹುದು.






error: Content is protected !!
Scroll to Top