ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಕಡ್ಡಾಯ



(ನ್ಯೂಸ್‌ ಕಡಬ) newskadaba.com, ಆ.13 ಸಾಮಾನ್ಯ ವಿಷಯ, ಕಂಪ್ಯೂಟರ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು (ಗ್ರೇಡ್-2).ಆನ್‌ಲೈನ್ ಮೂಲಕವೇ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡುವಾಗ ಆಧಾರ್ ಸಂಖ್ಯೆ ನಮೂದಿಸುವುದು ಕಡ್ಡಾಯ.ಪರೀಕ್ಷೆಯು ‘ವಸ್ತುವಿಷಯ ಮಾದರಿ’ಯಲ್ಲಿದ್ದು, ಉತ್ತರಗಳನ್ನು OMR ಶೀಟ್‌ನಲ್ಲಿ ಗುರುತಿಸಬೇಕು.
ಅರ್ಜಿ ಸಲ್ಲಿಕೆ ಆರಂಭ ವಾದ ದಿನಾಂಕ ಆಗಸ್ಟ್ 18 , ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 07 ,ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ಅಕ್ಟೋಬರ್ 05 ಮತ್ತು 06..







error: Content is protected !!
Scroll to Top