(ನ್ಯೂಸ್ ಕಡಬ) newskadaba.com ಆ. 14. ಮಂಗಳೂರು, ಉಳ್ಳಾಲ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಸಮುದಾಯದವರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಆಗಸ್ಟ್ 19ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಿಗಧಿಪಡಿಸಿದ್ದ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು, ಉಳ್ಳಾಲ ತಾಲೂಕು ಎಸ್.ಸಿ/ ಎಸ್.ಟಿ ಸಭೆ ಮುಂದೂಡಿಕೆ








