(ನ್ಯೂಸ್ ಕಡಬ) newskadaba.com ಆ. 14. ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಪುತ್ತೂರಿನಲ್ಲಿ ನಡೆದ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವದಲ್ಲಿ ನಡೆದ ಬಾಲವರ್ಗದ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ನಡೆದ ಸರಸ್ವತಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿ ಕೃಷ್ಣ ಕೆ., ಶಿಶಿರ್ ಬಿ.ಎಂ. ಹಾಗೂ ಸೃಜನ್ ಇವರು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರಿಗೆ ಗಣಿತ ಶಿಕ್ಷಕಿ ಕುಮಾರಿ ದೀಕ್ಷಿತಾ ಕೆ ಮಾರ್ಗದರ್ಶನ ನೀಡಿರುತ್ತಾರೆ.
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ





