(ನ್ಯೂಸ್ ಕಡಬ) newskadaba.com ಸೆ.03 . ಸುಮಾರು 42 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ರವೀಂದ್ರ ಶೆಟ್ಟಿ.ಕಾರ್ಕಳ ನಗರ ಪೊಲೀಸರು ನಡೆಸಿದ ನಿರಂತರ ಕಾರ್ಯಾಚರಣೆಯ ಫಲವಾಗಿ ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಮುಲುಂಡ್ ಪಶ್ಚಿಮದಲ್ಲಿ ಬಂಧನ.
ಸೆಪ್ಟೆಂಬರ್ 2ರಂದು ಆರೋಪಿಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿದೆ.








