ಚಿನ್ನದ ದರದಲ್ಲಿ ಅಲ್ಪ ಏರಿಕೆ: ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿಕೆ

(ನ್ಯೂಸ್‌ ಕಡಬ) newskadaba.com, ನ. 03  . ಭಾರೀ ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು (ನವೆಂಬರ್ 3) ಅಲ್ಪ ಪ್ರಮಾಣದ ಏರಿಕೆ ದಾಖಲಾಗಿದೆ.

22 ಕ್ಯಾರೆಟ್ ಚಿನ್ನ: 1 ಗ್ರಾಂಗೆ 25 ರೂ. ಏರಿಕೆಯಾಗಿ 12,800 ರೂ. ಇದೆ.

24 ಕ್ಯಾರೆಟ್ ಚಿನ್ನ: 1 ಗ್ರಾಂಗೆ 27 ರೂ. ಏರಿಕೆಯಾಗಿ 13,964 ರೂ. ಇದೆ.

ಬೆಳ್ಳಿ ದರ: ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದ್ದು, 1 ಕೆಜಿ ಬೆಳ್ಳಿಗೆ 2,00,000 ರೂ. ಇದೆ.

Scroll to Top