ಮಳೆಯ ಪ್ರಮಾಣ ತೀವ್ರಗೊಂಡ ಹಿನ್ನೆಲೆ ► ಪುತ್ತೂರು, ಸುಳ್ಯ ತಾಲೂಕಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ



(ನ್ಯೂಸ್ ಕಡಬ) newskadaba.com ಪುತ್ತೂರು/ಸುಳ್ಯ, ಜೂ.14. ಭಾರೀ ಮಳೆ ಸುರಿಯುತ್ತಿರುವುದರಿಂದ ಪುತ್ತೂರು ಹಾಗೂ ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.







ಉಭಯ ತಾಲೂಕುಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಸಿ ಕೃಷ್ಣಮೂರ್ತಿ ಆದೇಶಿಸಿದ್ದಾರೆ. ಸುಳ್ಯ ತಹಶಿಲ್ದಾರ್ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.






error: Content is protected !!
Scroll to Top