ಮಂಗಳೂರು: ನರಿಕೊಂಬು ಗ್ರಾಮಸಭೆ By Keerthana / July 5, 2018 (ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಬಂಟ್ವಾಳ ತಾಲೂಕು ನರಿಕೊಂಬು, ಶಂಬೂರು ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 7 ರಂದು ಪೂರ್ವಾಹ್ನ 10.30 ಗಂಟೆಗೆ ಶಂಭೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.