ಮಂಗಳೂರು: ಅಂಬ್ಲಮೊಗರು ಗ್ರಾಮಸಭೆBy Keerthana / July 13, 2018 (ನ್ಯೂಸ್ ಕಡಬ)newskadaba.com ಮಂಗಳೂರು,ಜುಲೈ.13. ಮಂಗಳೂರು ತಾಲೂಕು ಅಂಬ್ಲಮೊಗರು ಗ್ರಾಮ ಪಂಚಾಯತಿನ 2018-19ನೇ ಸಾಲಿನ, ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 16 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.