ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ► ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭಕ್ತಕೋಡಿಯಲ್ಲಿ ನಡೆದ ಪಂದ್ಯಾಟದಲ್ಲಿ ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಶಾಕಿರ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Also Read  ಟೆಸ್ಟ್ ಕ್ರಿಕೆಟ್ ವಿಶ್ವ ಸಮರ ಹಣಾಹಣಿ ➤ ನಾಳೆಯಿಂದ ಟೆಸ್ಟ್ ಕ್ರಿಕೆಟ್ ವಿಶ್ವಕಪ್

error: Content is protected !!
Scroll to Top