ಮರ್ಧಾಳ ಜುಮ್ಮಾ ಮಸೀದಿಯ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಹಮೀದ್ ತಂಙಳ್, ಕಾರ್ಯದರ್ಶಿಯಾಗಿ ಹನೀಫ್ ಎಂ.ಎಸ್. ಪುನರಾಯ್ಕೆ



(ನ್ಯೂಸ್ ಕಡಬ) newskadaba.com ಕಡಬ, ನ.14. ಮರ್ಧಾಳ ತಖ್ವಿಯ್ಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಅಧ್ಯಕ್ಷರಾಗಿ ಕೆ.ಎಸ್. ಶಾಹುಲ್ ಹಮೀದ್ ತಂಙಳ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಎಂ.ಎಸ್. ಪುನರಾಯ್ಕೆಗೊಂಡಿದ್ದಾರೆ‌.







ಅಸ್ಸಯ್ಯಿದ್ ಜಮಲುಲ್ಲೈಲಿ ತಂಙಳ್ ಕಾಜೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಮುಹಮ್ಮದ್ ಹಾಜಿ ಬಡಕೋಡಿ, ಕೋಶಾಧಿಕಾರಿಯಾಗಿ ಸಿ.ಎಂ. ಇಬ್ರಾಹಿಮ್ ಮುಸ್ಲಿಯಾರ್, ಜೊತೆ ಕಾರ್ಯದರ್ಶಿಗಳಾಗಿ ಅಬೂಬಕರ್ ಮಿತ್ತೋಡಿ, ಲತೀಫ್ ಖಾನ್ ಆಯ್ಕೆಗೊಂಡರು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮುಹಮ್ಮದ್ ಕೆ., ಸತ್ತಾರ್ ಪನ್ಯ, ಉಮರ್ ಮರುವಂತಿಲ, ಅಬ್ದುಲ್ ರಹ್ಮಾನ್ ಹಾಜಿ, ಯೂನುಸ್ ಕೋಡಿಕಂಡ ಆಯ್ಕೆಯಾದರು.






error: Content is protected !!
Scroll to Top